ನೇಸರು ಜಾಗತಿಕ ಏಕಾಂಕ ನಾಟಕ ಸ್ಪರ್ಧೆ- 2017

Invitations Cards: 
ಮೈಸೂರು ಅಸೋಸಿಯೇಷನ್‍ಗೆ 91 ವರ್ಷ ತುಂಬಿರುವುದರಿಂದ, ಈ ಸಂಭ್ರಮದ ಪ್ರಯುಕ್ತವಾಗಿ ಮೈಸೂರು ಅಸೋಸಿಯೇಷನ್ ಏಕಾಂಕ ನಾಟಕ ರಚನಾ ಸ್ಪರ್ಧೆಯನ್ನು ಆಯೋಜಿಸಿದೆ. ಈ ಸ್ಪರ್ಧೆಯಲ್ಲಿ ಇಡೀ ವಿಶ್ವದಾದ್ಯಂತ ಇರುವ ಎಲ್ಲ ಆಸಕ್ತರು ಭಾಗವಹಿಸಬಹುದಾಗಿದೆ. ಆಸಕ್ತ ನಾಟಕಕಾರರು ಯಾವುದೇ ವಿಷಯದ ಕುರಿತಂತೆ ನಾಟಕಗಳನ್ನು ರಚಿಸಬಹುದಾಗಿದೆ. ಇಲ್ಲಿ ಯಾವುದೇ ಪ್ರವೇಶ ಶುಲ್ಕವಿರುವುದಿಲ್ಲ.